ಬೆಂಗಳೂರಲ್ಲಿ ಒಂದೇ ದಿನ 287 ಓಮೈಕ್ರಾನ್ ಪ್ರಕರಣಗಳು ದೃಢ: ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಜೊತೆ ಜೊತೆಗೆ ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಸೋಂಕಿತರ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ.
ಇಂದು ಒಂದೇ ದಿನ ಬೆಂಗಳೂರಿನಲ್ಲಿ 287 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಓಮೈಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 766ಕ್ಕೆ ಏರಿದೆ.
ಈ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
287 new Omicron cases confirmed in Bengaluru today taking the overall tally in the State to 766.#Omicron #COVID19 @BSBommai
— Dr Sudhakar K (@mla_sudhakar) January 17, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.