ಮಂಗಳವಾರ, 24 ಫೆಬ್ರುವರಿ 2026
×
ADVERTISEMENT
ADVERTISEMENT

ಮಲ್ಲೇಶ್ವರದಲ್ಲಿ ಮುಗಿಯದ ರಸ್ತೆ ಕಾಮಗಾರಿ: ಸಂಚಾರ ಅಯೋಮಯ

ಮಲ್ಲೇಶ್ವರ 8ನೇ ಮುಖ್ಯರಸ್ತೆಯ 7ನೇ ಕ್ರಾಸ್‌ನಿಂದ 18ನೇ ಕ್ರಾಸ್‌ವರೆಗಿನ ರಸ್ತೆಯಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿ
Published : 8 ಜನವರಿ 2026, 0:24 IST
Last Updated : 8 ಜನವರಿ 2026, 0:24 IST
ಫಾಲೋ ಮಾಡಿ
Comments
ಚಿತ್ರಾಪುರ ವೃತ್ತದ ಬಳಿಯ ಪಾದಚಾರಿ ಮಾರ್ಗವನ್ನು ಅಗೆದು ಹಾಕಲಾಗಿದೆ
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಚಿತ್ರಾಪುರ ವೃತ್ತದ ಬಳಿಯ ಪಾದಚಾರಿ ಮಾರ್ಗವನ್ನು ಅಗೆದು ಹಾಕಲಾಗಿದೆ ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಮಲ್ಲೇಶ್ವರದ ಎಂಟನೇ ಮುಖ್ಯರಸ್ತೆಯ 13ನೇ ಕ್ರಾಸ್‌ನ ರಸ್ತೆಯಲ್ಲಿ ಎಂಸ್ಯಾಂಡ್‌ ರಾಶಿ ಹಾಕಲಾಗಿದೆ 
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಮಲ್ಲೇಶ್ವರದ ಎಂಟನೇ ಮುಖ್ಯರಸ್ತೆಯ 13ನೇ ಕ್ರಾಸ್‌ನ ರಸ್ತೆಯಲ್ಲಿ ಎಂಸ್ಯಾಂಡ್‌ ರಾಶಿ ಹಾಕಲಾಗಿದೆ  ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
15 ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದ ವೈಟ್‌ ಟಾಪಿಂಗ್‌ ಕಾಮಗಾರಿ ಇದುವರೆಗೂ ಪೂರ್ಣಗೊಂಡಿಲ್ಲ. ಇದರಿಂದ ಸ್ಥಳೀಯರಿಗೆ ನಿತ್ಯ ದೂಳಿನ ಮಜ್ಜನವಾಗುತ್ತಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.
-ಪ್ರಸನ್ನಕುಮಾರ್ ಟೇಬಲ್‌ ಟೆನಿಸ್‌ ತರಬೇತುದಾರ
ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಗುತ್ತಿಗೆದಾರರು ರಸ್ತೆಯನ್ನು ಅಗೆಯುವುದು ಹಾಗೂ ಮುಚ್ಚುವ ಕೆಲಸ ಮಾಡುತ್ತಿದ್ದು ಕಾಮಗಾರಿಗೆ ವೇಗ ನೀಡುತ್ತಿಲ್ಲ. ಇದರಿಂದ ನಮ್ಮ ವ್ಯಾಪಾರ–ವಹಿವಾಟಿಗೆ ಧಕ್ಕೆ ಆಗಿದೆ..
-ಚನ್ನಕೇಶವ್ ಕಿರಾಣಿ ಸ್ಟೋರ್‌ ಮಾಲೀಕ
13ನೇ ಕ್ರಾಸ್‌ನಿಂದ 15ನೇ ಕ್ರಾಸ್‌ವರೆಗಿನ ರಸ್ತೆಯನ್ನು 15 ತಿಂಗಳಲ್ಲಿ ನಾಲ್ಕು ಬಾರಿ ಅಗೆದಿದ್ದಾರೆ. ಕಾಮಗಾರಿ ಮಾತ್ರ ಮಾಡುತ್ತಿಲ್ಲ. ವಾಹನ ಸಂಚಾರಕ್ಕೆ ತುಂಬಾ ತೊಂದರೆ ಆಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.
-ನಾರಾಯಣ್ ವಾಹನ ಸವಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT