ಶನಿವಾರ, ಅಕ್ಟೋಬರ್ 19, 2019
27 °C

ಯುಎನ್‌ಐ ಕಚೇರಿ ವಶಕ್ಕೆ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿದ್ದ ಸೂಚನೆಯನ್ನು ಲೆಕ್ಕಿಸದೇ, ಯುಎನ್ಐ ಸುದ್ದಿ ಸಂಸ್ಥೆಯ ಕಚೇರಿಯನ್ನು ಬಿಬಿಎಂಪಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದರು.

ಬಿಬಿಎಂಪಿ ಕಟ್ಟಡವನ್ನು ಯುಎನ್‌ಐ ಸುದ್ದಿ ಸಂಸ್ಥೆಗೆ ಭೋಗ್ಯಕ್ಕೆ ನೀಡಲಾಗಿತ್ತು. ಭೋಗ್ಯದ ಅವಧಿ ಮುಗಿದ ಬಳಿಕವೂ ನವೀಕರಿಸಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಕಚೇರಿಗೆ ಬೀಗ ಹಾಕಿದರು.

Post Comments (+)