ಮಂಗಳವಾರ, ಸೆಪ್ಟೆಂಬರ್ 28, 2021
24 °C

ನಿರುದ್ಯೋಗಿಗಳಿಗೆ ವೃತ್ತಿ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಲ್ಲಿನ ಸದಾನಂದನಗರದಲ್ಲಿರುವ ಉನ್ನತಿ ಕೇಂದ್ರವು ನಿರುದ್ಯೋಗಿಗಳಿಗೆ ವೃತ್ತಿ ತರಬೇತಿ ನೀಡುತ್ತಿದ್ದು, ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

18ರಿಂದ 25 ವರ್ಷ ವಯಸ್ಸಿನವರಿಗೆ 35 ದಿನಗಳವರೆಗೆ ತರಬೇತಿ ನೀಡಲಾಗುತ್ತದೆ. ಯಾವುದೇ ವಿದ್ಯಾರ್ಹತೆಯ ಅವಶ್ಯಕತೆಯಿಲ್ಲ, ಶೇ 100ರಷ್ಟು ಖಚಿತ ಉದ್ಯೋಗಾವಕಾಶ ಇರಲಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಕನಿಷ್ಠ ಶುಲ್ಕ ಪಡೆದು ತರಬೇತಿ ನೀಡಲಾಗುತ್ತದೆ. ಆ.30ರಿಂದ ಪ್ರವೇಶ ಪ್ರಾರಂಭ ಎಂದೂ ಸಂಸ್ಥೆ ತಿಳಿಸಿದೆ.

ಮಾಹಿತಿಗೆ, 080 25384642, 9900146423 ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು