ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಉದ್ಯೋಗ ತರಬೇತಿಗೆ 30ರಿಂದ ಪ್ರವೇಶ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉನ್ನತಿ ಸೆಂಟರ್‌ (ಎಸ್‌ಜಿಬಿಎಸ್‌ ಟ್ರಸ್ಟ್‌) 18 ರಿಂದ 30 ವರ್ಷದೊಳಗಿನವರಿಗೆ ಉದ್ಯೋಗ ತರಬೇತಿ ನೀಡಲಿದ್ದು, ಇದಕ್ಕಾಗಿ ಇದೇ 30ರಿಂದ ಪ್ರವೇಶ ಆರಂಭಿಸಲಿದೆ.

35 ದಿನಗಳ ತರಬೇತಿ ವೇಳೆ ಯುವಕರಿಗೆ ಇಂಗ್ಲಿಷ್‌ ಭಾಷೆಯಲ್ಲಿ ಮಾತನಾಡುವ ಕೌಶಲ, ಜೀವನ ಕೌಶಲ, ಮೌಲ್ಯಗಳು, ಸೇಲ್ಸ್‌ ಆ್ಯಂಡ್‌ ಮಾರ್ಕೆಟಿಂಗ್‌ ಹಾಗೂ ಕಂಪ್ಯೂಟರ್‌ ಕಲಿಕೆ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ. ಅರ್ಹರಿಗೆ ಉದ್ಯೋಗವನ್ನೂ ಕಲ್ಪಿಸಲಾಗುತ್ತದೆ. 

ಹೊರ ರಾಜ್ಯ ಹಾಗೂ ಜಿಲ್ಲೆಗಳ ಅಭ್ಯರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆ ಇದ್ದು, ತರಬೇತಿ ವೇಳೆ ಆಹಾರದ ವ್ಯವಸ್ಥೆಯನ್ನೂ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ವೈಜಯಶ್ರೀ 9900146423 ಅವರನ್ನು ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು