ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ ಪರೀಕ್ಷೆ: ಪ್ರೈಮಸ್ ಅಕಾಡೆಮಿಗೆ ಉತ್ತಮ ಫಲಿತಾಂಶ

Published 27 ಏಪ್ರಿಲ್ 2024, 16:23 IST
Last Updated 27 ಏಪ್ರಿಲ್ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕದ ಬಳಿಯ ಪ್ರೈಮಸ್-ಬಿ ಶಾಲೆಯ ಅಡಿಯಲ್ಲಿ ನಡೆಯುತ್ತಿರುವ ಪ್ರೈಮಸ್ ಸಿವಿಲ್ ಸರ್ವೀಸ್ ಅಕಾಡೆಮಿಯು ಕೇಂದ್ರ ಲೋಕಸೇವಾ ಆಯೋಗವು ಇತ್ತೀಚೆಗೆ ಪ್ರಕಟಿಸಿದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆದಿದೆ.

ಹತ್ತು ದಿನ ಯುಪಿಎಸ್‌ಸಿ. ವ್ಯಕ್ತಿತ್ವ ಪರೀಕ್ಷೆಗಾಗಿ ಮಾರ್ಗದರ್ಶನ ಕಾರ್ಯಕ್ರಮವನ್ನು ನಡೆಸಲಾಗಿದ್ದು, ತಜ್ಞರು ಮತ್ತು ಅಧಿಕಾರಿಗಳಿಂದ ವಿವಿಧ ವಿಷಯಗಳ ಕುರಿತು ತರಗತಿಗಳನ್ನು ಆಯೋಜಿಸಲಾಗಿತ್ತು. ನಂತರ ಅಣಕು ಸಂದರ್ಶನಗಳು ನಡೆದಿದ್ದವು. ಇದರ ಪ್ರಯೋಜನವನ್ನು ಪಡೆದ ವಿದ್ಯಾರ್ಥಿಗಳಾದ ವಿಜೇತಾ ಹೊಸಮನಿ (100ನೇ ಸ್ಥಾನ), ಬಿ.ಎಸ್. ಚಂದನ್ (73), ತಸ್ಲೀಮ್ (745), ರಶೀದ್ ಅಲಿ (840) ಮತ್ತು ಅಭಿಷೇಕ್ (901) ಉತ್ತಮ ಶ್ರೇಣಿಯ ಕ್ರಮಾಂಕಗಳನ್ನು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT