ಬೆಂಗಳೂರು: ‘ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಐದು ಸಾವಿರ ಗಿಡಗಳನ್ನು ನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಯುಎಸ್ ಮೂಲದ ತಂತ್ರಜ್ಞಾನ ಸಂಸ್ಥೆ ಮಾಡರ್ ತಿಳಿಸಿದೆ.

‘ನಮ್ಮ ಕಂಪನಿಯು ಬೆಂಗಳೂರಿನಲ್ಲಿ ಕಾರ್ಯಚಟುವಟಿಕೆ ನಡೆಸುತ್ತಿದ್ದು, ಕರ್ನಾಟಕದಲ್ಲಿ ಹಸಿರು ಸಂಪತ್ತನ್ನು ಹೆಚ್ಚಿಸುವ ಗುರಿ ಹೊಂದಿದೆ. ಮೊದಲ ಹಂತದಲ್ಲಿ ಚಿಕ್ಕಮಗಳೂರು, ಕೊಪ್ಪಳ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಗಿಡ ನೆಡಲು ಕ್ರಮ ಕೈಗೊಳ್ಳಲಾಗುವುದು. ಜುಲೈ ವೇಳೆಗೆ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ’ ಎಂದು ಮಾಡರ್ನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎರಿಕ್ ಆ್ಯಂಡರ್ಸನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.