ರಾಜಾಜಿನಗರ ಇಸ್ಕಾನ್ ದೇವಾಲಯದಲ್ಲಿ ಶನಿವಾರ ವೈಕುಂಠ ಏಕಾದಶಿ ಪ್ರಯುಕ್ತ ಸಾವಿರಾರು ಭಕ್ತರು ವೈಕುಂಠ ದ್ವಾರ ದರ್ಶನ ಪಡೆದರು –ಪ್ರಜಾವಾಣಿ ಚಿತ್ರ
ನಗರದ ರಾಜಾಜಿನಗರ ಇಸ್ಕಾನ್ ದೇವಾಲಯದಲ್ಲಿ ಶನಿವಾರ ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರು ದೇವರ ದರ್ಶನಕ್ಕಾಗಿ ಸಾಲು ನಿಂತಿರುವ ದೃಶ್ಯ –ಪ್ರಜಾವಾಣಿ ಚಿತ್ರ
ನಗರದ ರಾಜಾಜಿನಗರ 5ನೇ ಹಂತದಲ್ಲಿ ಇರುವ ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ಭಕ್ತರು ದೇವರ ದರ್ಶನ ಪಡೆದರು –ಪ್ರಜಾವಾಣಿ ಚಿತ್ರ
ನಗರದ ವೈಯಾಲಿಕಾವಲ್‌ನಲ್ಲಿರುವ ತಿರುಪತಿ ತಿರುಮಲ ದೇವಸ್ಥಾನದ ಮುಂದೆ ಶನಿವಾರ ವೈಕುಂಠ ಏಕಾದಶಿ ಭಕ್ತಾದಿಗಳು ಸಾಲು ನಿಂತಿರುವ ದೃಶ್ಯ –ಪ್ರಜಾವಾಣಿ ಚಿತ್ರ
ರಾಜರಾಜೇಶ್ವರಿನಗರದ ನಾಗದೇವನಹಳ್ಳಿಯ ಮೂಡಲಗಿರಿ ತಿಮ್ಮಪ್ಪ ದೇವರಿಗೆ ವಿವಿಧ ಬಗೆಯ ಹೂವು ಹಣ್ಣು ತರಕಾರಿಗಳಿಂದ ವಿಶೇಷ ಅಲಂಕಾರ ಮಾಡಲಾಯಿತು.
ನರಸೀಪುರ ತೋಪಿನ ಆತ್ಮಾರಾಮ ದೇವರಿಗೆ ವೆಂಕಟೇಶ್ವರ ಅಲಂಕಾರ ಮಾಡಲಾಯಿತು.
ವೈಕುಂಠ ಏಕಾದಶಿ ಪ್ರಯುಕ್ತ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬೆಂಗಳೂರಿನ ಕೋಟೆ ವೆಂಕಟರಾಮಣ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು