ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಪ್ಪಿಗೆ

Last Updated 20 ಡಿಸೆಂಬರ್ 2020, 19:53 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮಸ್ಥಾಪಿಸುವ ಪ್ರಸ್ತಾವಕ್ಕೆ ಕಾರ್ಪೋರೇಟ್ ವ್ಯವಹಾರಗಳ ಇಲಾಖೆಯು ಒಪ್ಪಿಗೆ ನೀಡಿದೆ.

‘ಕರ್ನಾಟಕದಲ್ಲಿ ಹಿಂದುಳಿದಿರುವ ವೀರಶೈವ- ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲಾಗುತ್ತಿದೆ’ ಎಂದು ಅನುಮೋದನಾ ಪತ್ರದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT