ಬುಧವಾರ, ಏಪ್ರಿಲ್ 8, 2020
19 °C

ಲೈಟರ್‌ನಿಂದ ಕಾರು ಸುಟ್ಟರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಯನಗರದ 9ನೇ ಹಂತದಲ್ಲಿ ನಾಲ್ವರು ದುಷ್ಕರ್ಮಿಗಳು ಲೈಟರ್‌ನಿಂದ ಕಾರೊಂದಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.

‘ಫೆ. 2ರ ನಸುಕಿನಲ್ಲಿ ದುಷ್ಕರ್ಮಿಗಳು ಎಸಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸನಾವುಲ್ಲಾ ಖಾನ್ ಎಂಬುವರಿಗೆ ಸೇರಿದ್ದ ಕಾರಿಗೆ ಹಾನಿ ಆಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಲಕ್‌ ನಗರ ಪೊಲೀಸರು ಹೇಳಿದರು.

‘ಹಳೇ ವೈಷಮ್ಯದಿಂದಾಗಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)