ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಕಚೇರಿಗೆ ಕೊಂಡೊಯ್ಯದೇ ವಾಹನ ನೋಂದಣಿ ಮಾಡಬಹುದು: ಆನ್‌ಲೈನ್ ವ್ಯವಸ್ಥೆ ಜಾರಿ

Last Updated 27 ಅಕ್ಟೋಬರ್ 2021, 3:03 IST
ಅಕ್ಷರ ಗಾತ್ರ

ಬೆಂಗಳೂರು: ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ಯದೆ ಆನ್‌ಲೈನ್‌ ಮೂಲಕವೇ ನೋಂದಣಿ ಮಾಡಿಸುವ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಜಾರಿಗೆ ತಂದಿದೆ.

ವಾಹನಗಳ ವಿವರಗಳನ್ನು ವಾಹನ್–4 ಪೋರ್ಟಲ್‌ನಲ್ಲಿ ಮಾರಾಟಗಾರರು ನಮೂದಿಸಿ ನೋಂದಣಿಗೆ ತಗಲುವ ತೆರಿಗೆ, ಶುಲ್ಕ ಮತ್ತು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

‘ಅರ್ಜಿಗಳನ್ನು ಆನ್‌ಲೈನ್‌ನಲ್ಲಿಯೇ ಪರಿಶೀಲಿಸಿ ಅನುಮೋದನೆ ನೀಡಿ ನೋಂದಣಿ ಕ್ರಮಾಂಕ ನೀಡಲಾಗುತ್ತದೆ. ಮಾಲೀಕರು ಮತ್ತು ಸಾರ್ವಜನಿಕರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು’ ಎಂದು ಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT