ಶನಿವಾರ, ಜೂನ್ 19, 2021
26 °C

ಅನಗತ್ಯ ಸಂಚಾರ: 941 ವಾಹನ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುತ್ತಿದ್ದ 941 ವಾಹನಗಳನ್ನು ಪೊಲೀಸರು ಬುಧವಾರ ಜಪ್ತಿ ಮಾಡಿದ್ದಾರೆ.

ನಗರದಾದ್ಯಂತ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ 870 ದ್ವಿಚಕ್ರ ವಾಹನಗಳು, 37 ತ್ರಿಚಕ್ರ ವಾಹನಗಳು ಹಾಗೂ 34 ನಾಲ್ಕು ಚಕ್ರದ ವಾಹನಗಳು ಜಪ್ತಿಯಾಗಿವೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಕಾಯ್ದೆಯಡಿ ಆರು ಪ್ರಕರಣಗಳು ದಾಖಲಾಗಿವೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು