ಬೆಂಗಳೂರು: ಲಾಕ್ಡೌನ್ ತೆರವಾದ ಕಾರಣ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯ ವರೆಗೆ ಹಾಗೂ ರಾತ್ರಿ 10ರಿಂದ ಬೆಳಿಗ್ಗೆ 7 ಗಂಟೆಯವರೆಗೆ ಮಾತ್ರ ಭಾರೀ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಲಾಕ್ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ ಪೂರೈಕೆಗಾಗಿ ಸರಕು ಸಾಗಣೆ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಈಗ ನಗರ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದ್ದು, ನಿಗದಿತ ಸಮಯದಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ಪ್ರಕಟಣೆ
ಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.