ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಆವರಣದಲ್ಲಿ ನಂದಿನಿ ಮಳಿಗೆಯನ್ನು ಜನಾರ್ಪಣೆಗೊಳಿಸಿದರು. ಸಚಿವರಾದ ದಿನೇಶ್ ಗುಂಡೂರಾವ್, ಬೆಂಗಳೂರು ಡೈರಿ ಅಧ್ಯಕ್ಷರಾದ ಡಿ.ಕೆ.ಸುರೇಶ್, ‘ಕೆಎಂಎಫ್’ನ ಎಂ.ಡಿ. ಶಿವಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.#Siddaramaiah#nandinipic.twitter.com/HeeWNEAxwv