ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಬಿಜೆಪಿ ತುಳಸಿ ಮುನಿರಾಜುಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಸಲಿದೆ.

ಇವರ ಹೆಸರನ್ನು ಬಿಜೆಪಿ ವರಿಷ್ಠರು ಅಂತಿಮಗೊಳಿಸಿದ್ದಾರೆ. ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷಕ್ಕೆ ವಲಸೆ ಬಂದ ಮುನಿರತ್ನ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿತ್ತು. ಇದರಿಂದ ಅಸಮಾಧಾನಗೊಂಡಿದ್ದರೂ ಅವರು ಪಕ್ಷದ ತೀರ್ಮಾನಕ್ಕೆ ಬದ್ಧರಾಗುವುದಾಗಿ ಹೇಳಿದ್ದರು.

ಉಪಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಇದೇ 15 ರಂದು ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.