ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಹಾನ್‌ಗೆ ಪ್ರಶಸ್ತಿ

Published 21 ಅಕ್ಟೋಬರ್ 2023, 14:26 IST
Last Updated 21 ಅಕ್ಟೋಬರ್ 2023, 14:26 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಲಂಡನ್‌ನಲ್ಲಿ ಆಯೋಜಿಸಿದ್ದ ವನ್ಯಜೀವಿ ವರ್ಷದ ಛಾಯಾಚಿತ್ರ ಸ್ಪರ್ಧೆಯಲ್ಲಿ, ಬೆಂಗಳೂರಿನ ಬಾಲಕ ವಿಹಾನ್ ತಾಳ್ಯ ವಿಜೇತರಾಗಿದ್ದಾರೆ.

10 ವರ್ಷ ಹಾಗೂ ಅದಕ್ಕಿಂತ ಕಡಿಮೆ ವರ್ಷದವರಿಗೆ ಹಮ್ಮಿಕೊಂಡಿದ್ದ ‘ವಾಲ್ ಆಫ್ ವಂಡರ್’ ವಿಭಾಗದಲ್ಲಿ ವಿಹಾನ್ ಈ ಸಾಧನೆ ಮಾಡಿದ್ದು, ವನ್ಯಜೀವಿ ಟಿವಿ ನಿರೂಪಕಿ ಹಾಗೂ ಪ್ರಾಣಿಶಾಸ್ತ್ರಜ್ಞೆ ಮೇಗನ್ ಮೆಕ್‌ಕಬ್ಬಿನ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ನಲ್ಲೂರು ಕೋಟೆಯ ಮೇಲಿನ ಕಲಾಕೃತಿಯ ಛಾಯಾಚಿತ್ರವನ್ನು ಸ್ಪರ್ಧೆಗೆ ಇರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT