ಮಂಗಳವಾರ, ಸೆಪ್ಟೆಂಬರ್ 22, 2020
25 °C

ಬೆಂಗಳೂರು: ವಾರಂಟ್ ಜಾರಿ ಮಾಡುವ ಪೊಲೀಸ್‌ಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಪರಾಧ  ಹಾಗೂ ಸಂಚಾರ ಪ್ರಕರಣಗಳಲ್ಲಿ ನ್ಯಾಯಾಲಯದ ವಾರಂಟ್‌ಗಳನ್ನು ಮನೆ ಮನೆಗೆ ತೆರಳಿ ನೀಡುತ್ತಿದ್ದ ವಿಜಯನಗರ ಸಂಚಾರ ಠಾಣೆ ಸಿಬ್ಬಂದಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ.

55 ವರ್ಷದ ಸಿಬ್ಬಂದಿ ಇತ್ತೀಚೆಗೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಅದರ ವರದಿ ಪಾಸಿಟಿವ್ ಬಂದಿದೆ. ಅವರು ಹಲವು ದಿನಗಳಿಂದ ವಾರಂಟ್ ಜಾರಿ ಮಾಡಲು ಮನೆ ಮನೆಗೆ ಹೋಗಿದ್ದರು. ಅವರೆಲ್ಲರ ಮಾಹಿತಿಯನ್ನು ಸಂಗ್ರಹಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು