ಶುಕ್ರವಾರ, ಜೂನ್ 25, 2021
24 °C

ವಿಲ್ಸನ್‌ ಗಾರ್ಡನ್‌ ಚಿತಾಗಾರ ದುರಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಲ್ಸನ್ ಗಾರ್ಡನ್‌ನ ವಿದ್ಯುತ್ ಚಿತಾಗಾರವನ್ನು ಬಿಬಿಎಂಪಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.  

‘ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ. ಹಾಗಾಗಿ ಈ ಚಿತಾಗಾರವನ್ನು ಇದೇ 20ರಿಂದ 27ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದ್ದೇವೆ’ ಎಂದು ಕಾರ್ಯಪಾಲಕ ಎಂಜಿನಿಯರ್‌ (ವಿದ್ಯುತ್-ದಕ್ಷಿಣ ವಲಯ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು