ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ: ವಾಹನ ನಿಲುಗಡೆ ನಿರ್ಬಂಧ

Published 26 ಮೇ 2024, 16:34 IST
Last Updated 26 ಮೇ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸೋಮವಾರ ನಗರಕ್ಕೆ ಭೇಟಿ ನೀಡುತ್ತಿದ್ದು ಅವರು ಸಂಚರಿಸುವ ಮಾರ್ಗಗಳಲ್ಲಿ ಎಲ್ಲ ಮಾದರಿಯ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.

ಬೆಳಿಗ್ಗೆ 11.30ರಿಂದ ರಾತ್ರಿ 8 ಗಂಟೆ ತನಕ ಇನ್ಫೆಂಟ್ರಿ ರಸ್ತೆ, ಕಬ್ಬನ್‌ರಸ್ತೆ, ಮಹಾತ್ಮಗಾಂಧಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆ, ವಿಂಡ್‌ ಟನಲ್‌ ರಸ್ತೆಗಳಲ್ಲಿ ಬದಿಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT