ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುದೀಪ್‌ಗೆ ‘ವಿಷ್ಣುವರ್ಧನ ಕಲಾ ದತ್ತಿ’ ಪ್ರಶಸ್ತಿ

Last Updated 4 ಸೆಪ್ಟೆಂಬರ್ 2020, 21:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ‘ಅಭಿನವ ಭಾರ್ಗವ ಡಾ.ವಿಷ್ಣುವರ್ಧನ ಕಲಾ ದತ್ತಿ ಪ್ರಶಸ್ತಿ’ಗೆ ಚಲನಚಿತ್ರ ನಟ ಸುದೀಪ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.ಪ್ರಶಸ್ತಿಯು ₹ 25 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪರಿಷತ್‌ನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT