ಯಲಹಂಕ ಶಾಸಕ ವಿಶ್ವನಾಥ್ಗೆ ಕೊರೊನಾ ಸೋಂಕು ದೃಢ

ಯಲಹಂಕ: ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.
‘ಕೋವಿಡ್ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕೆಲವು ಲಕ್ಷಣಗಳು ಕಾಣಿಸಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಮುಂಜಾಗ್ರತೆ ವಹಿಸಬೇಕು’ ಎಂದು ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ
ಬರೆದುಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.