ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಟಿಡಿ ಸದಸ್ಯರಾಗಿ ಎಸ್‌.ಆರ್. ವಿಶ್ವನಾಥ್

Last Updated 15 ಸೆಪ್ಟೆಂಬರ್ 2021, 19:43 IST
ಅಕ್ಷರ ಗಾತ್ರ

ಬೆಂಗಳೂರು: ಆಂಧ್ರ ಪ್ರದೇಶದ ತಿರುಮಲ ತಿರುಪತಿ ಟ್ರಸ್ಟ್‌ ಸದಸ್ಯರಾಗಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ನೇಮಕಗೊಂಡಿದ್ದಾರೆ.

ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್‌ನ ಸ್ಥಳೀಯ ಸಲಹಾ ಮಂಡಳಿ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದರು. ಅವರನ್ನು ಟಿಟಿಡಿ ಸದಸ್ಯರನ್ನಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT