ಶನಿವಾರ, ಮಾರ್ಚ್ 6, 2021
28 °C

ಏಕಕಾಲಕ್ಕೆ ಎರಡು ಪದವಿ: ವಿಐಟಿ–ಎಎಸ್‌ಯು ನಡುವೆ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವ್ಯವಹಾರ ವಿಶ್ಲೇಷಣೆ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಏಕಕಾಲದಲ್ಲೇ ಅಂತರರಾಷ್ಟ್ರೀಯ ಮಟ್ಟದ ಎರಡು ಪದವಿಗಳನ್ನು ನೀಡುವ ಒಪ್ಪಂದಕ್ಕೆ ಆಂಧ್ರ ಪ್ರದೇಶದ ವೆಲ್ಲೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ವಿಐಟಿ) ಮತ್ತು ಆರಿಜೋನಾ ಸ್ಟೇಟ್ ಯುನಿವರ್ಸಿಟಿ (ಎಎಸ್‌ಯು) ಸಹಿ ಹಾಕಿವೆ.

ವಿಐಟಿ ಕುಲಪತಿ ಜಿ. ವಿಶ್ವನಾಥನ್ ಮತ್ತು ಎಎಸ್‌ಯುನ ಹಿರಿಯ ಸಹಾಯಕ ಡೀನ್ ಕೇ ಫಾರ್ರಿಸ್ ಸಹಿ ಹಾಕಿದರು. ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ಈ ಕೋರ್ಸ್‌ಗೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳು ಎರಡು ಪದವಿಗಳನ್ನು ಒಟ್ಟಿಗೆ ಪಡೆದುಕೊಳ್ಳಬಹುದಾಗಿದೆ ಎಂದು ವಿಐಟಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು