ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್ ಪತ್ತೆ: ಉಚಿತ ಸೌಲಭ್ಯ - ‘‍ಪ್ರಜಾವಾಣಿ’ಯಿಂದ ಜಾಗೃತಿ ಅಭಿಯಾನ

Published 24 ಫೆಬ್ರುವರಿ 2024, 12:42 IST
Last Updated 24 ಫೆಬ್ರುವರಿ 2024, 12:42 IST
ಅಕ್ಷರ ಗಾತ್ರ

ಕ್ಯಾನ್ಸರ್‌ಗೆ ವಿದಾಯ ಹೇಳಿ, ಹೊಸ ಜೀವನಕ್ಕೆ ನಾಂದಿ ಹಾಡಿ’ ಎಂಬ ಘೋಷವಾಕ್ಯದಡಿ ಬೆಂಗಳೂರಿನಲ್ಲಿ ಶನಿವಾರ ಕ್ಯಾನ್ಸರ್‌ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ‘ಪ್ರಜಾವಾಣಿ’ ಮತ್ತು ಡೆಕ್ಕನ್‌ ಹೆರಾಲ್ಡ್‌ ಆಯೋಜಿಸಿದ್ದ ಈ ಕಾರ್ಯಕ್ರಮ ಭಾನುವಾರವೂ (ಫೆ.25, 2024) ಮುಂದುವರಿಯಲಿದ್ದು, ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ ಇರಲಿದೆ. ಉಚಿತ ತಪಾಸಣೆ ಸೌಲಭ್ಯ ಸಾರ್ವಜನಿಕರಿಗೆ ದೊರೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT