ಶುಕ್ರವಾರ, ಮಾರ್ಚ್ 31, 2023
22 °C

ನೀರಿನ ಅದಾಲತ್‌ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ ವಿವಿಧ ಉಪವಿಭಾಗ
ಗಳಲ್ಲಿ 27ರಂದು ನೀರಿನ ಅದಾಲತ್‌ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 9.30ರಿಂದ 11 ಗಂಟೆಯವರೆಗೆ ಅದಾಲತ್‌ ನಡೆಯಲಿದೆ. ಕುಂದುಕೊರತೆ ಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ 1916ಕ್ಕೆ ಕರೆ ಮಾಡಬಹುದು ಅಥವಾ ವಾಟ್ಸ್‌ಆ್ಯಪ್‌ ಸಂಖ್ಯೆ 8762228888ಕ್ಕೆ ಸಂದೇಶ ಕಳುಹಿಸುವ ಮೂಲಕವೂ ದೂರು ದಾಖಲಿಸಬಹುದು ಎಂದು ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು