ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ನೀರಿನ ಸಮಸ್ಯೆ: ವಾರ್ಡ್‌ವಾರು ನೋಡಲ್‌ ಅಧಿಕಾರಿಗಳ ನಿಯೋಜನೆ

Published 8 ಮಾರ್ಚ್ 2024, 22:07 IST
Last Updated 8 ಮಾರ್ಚ್ 2024, 22:07 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿ ವಲಯದಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ಈ ಸಮಸ್ಯೆಯನ್ನು ನಿರ್ವಹಿಸಲು ಈ ವಲಯದ 14 ವಾರ್ಡ್‌ಗಳಿಗೆ 14 ನೋಡಲ್‌ ಅಧಿಕಾರಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ನಿಯೋಜಿಸಿದ್ದಾರೆ.

ಬೆಂಗಳೂರು ಜಲಮಂಡಳಿ ಮತ್ತು ಬಿಬಿಎಂಪಿಯ ಅಧಿಕಾರಿಗಳು ತುರ್ತು ಕ್ರಮಗಳನ್ನು ಕೈಗೊಳ್ಳಲು, ಸಮಸ್ಯೆ ಬಗೆಹರಿಸಲು ಈ ನಿಯೋಜನೆ ಮಾಡಲಾಗಿದೆ. ನೋಡಲ್ ಅಧಿಕಾರಿಗಳೊಂದಿಗೆ ಜಲಮಂಡಳಿಯ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT