ನೀರು ಪೂರೈಕೆ ವ್ಯತ್ಯಯ ಇಂದು
ಬೆಂಗಳೂರು: ನಗರದ ಮಿಲ್ಲರ್ ರಸ್ತೆಯ ಅಂಚೆ ಕಚೇರಿ ಬಳಿ 600 ಮಿ.ಮೀ. ವ್ಯಾಸದ ಕೊಳವೆ ಮಾರ್ಗದ ಜೋಡಣಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು, ವಿವಿಧೆಡೆ ಗುರುವಾರ (ಜೂ.10) ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.
ಬ್ಯಾಡರಹಳ್ಳಿ, ಹ್ಯಾರಿಸ್ ರಸ್ತೆ, ಮಿಲ್ಲರ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಎನ್ಸಿ ಕಾಲೊನಿ, ಎಸ್.ಕೆ. ಗಾರ್ಡನ್, ಚಿನ್ನಪ್ಪ ಗಾರ್ಡನ್, ಎಕೆ ಕಾಲೊನಿ, ಪೆರಿಯಾರ್ ನಗರ, ಕುಶಾಲ ನಗರ, ಮುನೇಶ್ವರ ನಗರ, ಸಗಾಯಪುರ, ಕಾಡುಗೊಂಡನಹಳ್ಳಿ, ಮಾರುತಿ ಸೇವಾ ನಗರ, ಜೀವನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.