ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಅ.14ರಿಂದ ನಗರದ ಕೆಲವೆಡೆ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

Last Updated 13 ಅಕ್ಟೋಬರ್ 2022, 2:36 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ 1 ಮತ್ತು 2ನೇ ಹಂತದ ನೀರು ಪೂರೈಕೆಯಾಗುವ ಪ್ರದೇಶಗಳಲ್ಲಿ ಇದೇ 14 ಮತ್ತು 15ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿನ ಕಾವೇರಿ 1 ಮತ್ತು 2ನೇ ಹಂತದ ಜಲರೇಚಕ ಯಂತ್ರಗಾರ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಕಾವೇರಿ
ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT