ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮಂಗಳವಾರ ನೀರು ಪೂರೈಕೆಯಲ್ಲಿ ವ್ಯತ್ಯಯ

Last Updated 28 ಆಗಸ್ಟ್ 2021, 22:30 IST
ಅಕ್ಷರ ಗಾತ್ರ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಬಳಿ 900 ಮಿ.ಮೀ. ವ್ಯಾಸದ ಕೊಳವೆ ಜೋಡಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 31ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 2ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಹೇಳಿದೆ.

ಶಾಂತಲಾ ನಗರ, ಶಾಂತಿ ನಗರ, ವಿನಾಯಕ ನಗರ, ಆನೆಪಾಳ್ಯ, ಎಲ್.ಆರ್. ನಗರ, ಅಂಬೇಡ್ಕರ್ ನಗರ, ನೀಲಸಂದ್ರ, ಆಸ್ಟಿನ್‍ಟೌನ್, ಈಜಿಪುರ, ವಿವೇಕನಗರ, ಅಶೋಕ ನಗರ, ರಿಚ್ಮಂಡ್‌ ಟೌನ್, ಎಂ.ಜಿ.ರಸ್ತೆ, ಜೆ.ಕೆ.ಪುರ, ಎಂ.ಬಿ.ಗಾರ್ಡನ್, ವಿಕ್ಟೋರಿಯಾ ಬಡಾವಣೆ, ಜೀವನ್ ಬಿಮಾನಗರ, ಎಚ್.ಎ.ಎಲ್3ನೇ ಹಂತ, ದೊಮ್ಮಲೂರು, ಅಮರಜ್ಯೋತಿ ಬಡಾವಣೆ, ಕೋಡಿಹಳ್ಳಿ, ಹನುಮಂತಪ್ಪ ಬಡಾವಣೆ, ಹಲಸೂರು, ಜೋಗುಪಾಳ್ಯ, ಕೇಂಬ್ರಿಜ್‌ ಬಡಾವಣೆ, ಗೌತಮ ಪುರ, ದೀನಬಂಧು ನಗರ, ರಾಜೇಂದ್ರ ನಗರ.

ನಂಜಪ್ಪ ರೆಡ್ಡಿ ಬಡಾವಣೆ, ಕೆ.ಆರ್. ನಂಜಪ್ಪ ಬಡಾವಣೆ, ಆಡುಗೋಡಿ, ಕೋರಮಂಗಲ, ಕೆ.ಎಚ್.ಬಿ ಬ್ಲಾಕ್, ಕತ್ತಳಿ ಪಾಳ್ಯ, ಕೆ.ಎಚ್.ಬಿ. ಕಾಲೊನಿ, ಜಾನ್ ನಗರ, ಎನ್‍ಜಿವಿ, ಜಯನಗರ, ತಿಲಕ ನಗರ, ಎಸ್.ಆರ್.ನಗರ, ಚಂದ್ರಪ್ಪ ನಗರ, ಈರಮ್ಮ ಬಡಾವಣೆ, ವೆಂಕಟೇಶ್ವರ ಬಡಾವಣೆ, ಭುವನಪ್ಪ ಬಡಾವಣೆ, ಜೋಗಿ ಕಾಲೊನಿ, ಚಿಕ್ಕ ಆಡುಗೋಡಿ, ಬೃಂದಾವನ ನಗರ, ಮಾರುತಿ ನಗರ, ನೇತಾಜಿ ನಗರ, ನಾಗಮ್ಮ ನಗರ, ಕೇಶವನಗರ, ಕೆ.ಪಿ.ಅಗ್ರಹಾರ, ನ್ಯೂ ಬಿನ್ನಿ ಬಡಾವಣೆ, ಶ್ರೀನಗರ, ಚಾಮರಾಜಪೇಟೆ, ಪಾದರಾಯನಪುರ ವಿದ್ಯಾಪೀಠ, ಶ್ರೀನಿವಾಸ ನಗರ, ಬ್ಯಾಂಕ್ ಕಾಲೊನಿ, ಐ.ಟಿ.ಐ ಬಡಾವಣೆ, ಗುರುರಾಜ ಬಡಾವಣೆ, ಕತ್ರಿಗುಪ್ಪೆ, ಬಸವನಗುಡಿ, ಎನ್.ಆರ್. ಕಾಲೊನಿ, ಕುಮಾರ ಸ್ವಾಮಿ ಬಡಾವಣೆ,ವಿಠ್ಠಲ ನಗರ, ಬನಶಂಕರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT