ಶುಕ್ರವಾರ, ಮೇ 27, 2022
21 °C

ಬೆಂಗಳೂರಿನ ಹಲವೆಡೆ ನಾಳೆ ನೀರು ಪೂರೈಕೆಯಲ್ಲಿ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಲಮಂಡಳಿಯು ಕೆ.ಆರ್‌.ಪುರದಲ್ಲಿ ಪೈಪ್‌ ಜೋಡಣಾ ಕಾರ್ಯ ಹಾಗೂ ಟಿ.ಕೆ.ಹಳ್ಳಿಯಲ್ಲಿ ಪೈಪ್‌ ಬದಲಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಕಾರಣ ಇದೇ 29ರಂದು ಬೆಳಗಿನ ಜಾವ 3 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ನಗರದ ವಿವಿಧ ಕಡೆಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

ಎಲ್ಲೆಲ್ಲಿ ವ್ಯತ್ಯಯ: ಯಲಹಂಕ, ಜಕ್ಕೂರು, ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಬಿಇಎಲ್ ಲೇಔಟ್, ಎಚ್ಎಂಟಿ ಲೇಔಟ್, ದಾಸರಹಳ್ಳಿ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ, ಟಿ.ದಾಸರಹಳ್ಳಿ, ಪೀಣ್ಯ, ರಾಜಗೋಪಾಲನಗರ, ಚೊಕ್ಕಸಂದ್ರ, ಹೆಗ್ಗನಹಳ್ಳಿ, ಎಚ್ಎಂಟಿ ವಾರ್ಡ್, ನಂದಿನಿ ಲೇಔಟ್, ಆರ್.ಆರ್.ನಗರ, ಕೆಂಗೇರಿ, ಉಲ್ಲಾಳ, ಅನ್ನಪೂರ್ಣೇಶ್ವರಿ ನಗರ, ಪಾಪರೆಡ್ಡಿಪಾಳ್ಯ, ಮಲ್ಲತ್ತಹಳ್ಳಿ, ಕೆಂಗುಂಟೆ, ಜಗಜ್ಯೋತಿ ಲೇಔಟ್, ಜ್ಞಾನಭಾರತಿ ಲೇಔಟ್, ಐಡಿಯಲ್ ಹೋಮ್ಸ್, ಬಿಇಎಂಎಲ್ ಲೇಔಟ್, ಪಟ್ಟಣಗೆರೆ, ಚನ್ನಸಂದ್ರ, ಕೊತ್ತನೂರು
ದಿಣ್ಣೆ, ಜೆ.ಪಿ.ನಗರ 6, 7 & 8ನೇ ಹಂತ, ವಿಜಯಬ್ಯಾಂಕ್ ಲೇಔಟ್, ಕೂಡ್ಲು.

ಅಂಜನಾಪುರ, ಬೊಮ್ಮನಹಳ್ಳಿ, ಕೆ.ಆರ್.ಪುರ, ರಾಮಮೂರ್ತಿನಗರ, ಮಹದೇವಪುರ, ಎ.ನಾರಾಯಣಪುರ, ಮಾರತಹಳ್ಳಿ, ಹೂಡಿ, ವೈಟ್‌ಫೀಲ್ಡ್, ನಾಗರಬಾವಿ, ಜಿಕೆವಿಕೆ, ಸಂಜಯನಗರ, ನ್ಯೂ ಬಿಇಎಲ್ ರಸ್ತೆ, ಎಚ್ಎಸ್ಆರ್ ಲೇಔಟ್, ಜೆ.ಪಿ.ನಗರ, ಎಚ್‌ಬಿಆರ್ ಲೇಔಟ್, ದೊಮ್ಮಲೂರು, ಬನ್ನೇರುಘಟ್ಟ ರಸ್ತೆ, ಜಂಬೂಸವಾರಿ ದಿಣ್ಣೆ, ಲಗ್ಗೆರೆ, ಶ್ರೀಗಂಧದ ಕಾವಲ್, ಟೆಲಿಕಾಂ ಲೇಔಟ್, ಶ್ರೀನಿವಾಸ ನಗರ, ಬಾಹುಬಲಿ ನಗರ, ಜಾಲಹಳ್ಳಿ, ಓಎಂಬಿಆರ್, ಬೊಮ್ಮನಹಳ್ಳಿ, ಅರಕೆರೆ, ಬಿಎಚ್ಇಎಲ್ ಲೇಔಟ್, ಸುಂಕದಕಟ್ಟೆ, ಬ್ಯಾಡರಹಳ್ಳಿ, ಸರ್.ಎಂ.ವಿ.ಲೇಔಟ್, ಕೊಟ್ಟಿಗೆಪಾಳ್ಯ, ಎಲ್ಐಸಿ ಲೇಔಟ್.

ನಾಗದೇವನಹಳ್ಳಿ, ಮೈಸೂರು ರಸ್ತೆ, ಶಿರ್ಕೆ, ಚಿಕ್ಕಗೊಲ್ಲರಹಟ್ಟಿ, ಸುಬ್ಬಣ್ಣ ಗಾರ್ಡನ್, ನಾಯಂಡಹಳ್ಳಿ, ಕಾಮಾಕ್ಷಿಪಾಳ್ಯ, ರಂಗನಾಥಪುರ, ಗೋವಿಂದರಾಜನಗರ, ಕೆಎಚ್‌ಬಿ ಕಾಲೊನಿ, ಮೂಡಲಪಾಳ್ಯ, ಆದರ್ಶ ನಗರ, ಬಿಡಿಎ ಲೇಔಟ್, ಮುನೇಶ್ವರನಗರ, ಕೊಡಿಗೆಹಳ್ಳಿ, ಅಮೃತಹಳ್ಳಿ, ಕೋಗಿಲು, ಜೆ.ಪಿ.ಪಾರ್ಕ್, ಯಶವಂತಪುರ, ಸುದ್ದಗುಂಟೆ ಪಾಳ್ಯ, ಕಸವನಹಳ್ಳಿ, ಕೊನೇನ ಅಗ್ರಹಾರ, ಸುಧಾಮನಗರ, ಮುರುಗೇಶ್ ಪಾಳ್ಯ, ಎಚ್‌ಆರ್‌ಬಿಆರ್ ಲೇಔಟ್, ನಾಗವಾರ, ಬಾಲಾಜಿಲೇಔಟ್, ಬಿಜಿಎಸ್ ಲೇಔಟ್, ಎಸ್‌ಬಿಎಂ ಕಾಲೊನಿ.

ಬಿಟಿಎಸ್ ಲೇಔಟ್, ಸಾರ್ವಭೌಮನಗರ, ಹುಳಿಮಾವು, ಬಂಡೆಪಾಳ್ಯ, ಸರಸ್ವತಿ ಪುರ, ರಾಘವೇಂದ್ರ ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೊನಿ, ರಾಮಯ್ಯ ಲೇಔಟ್, ಪ್ರಗತಿ ಲೇಔಟ್,
ಸಿಲ್ಕ್ ಬೋರ್ಡ್ ಕಾಲೊನಿ, ಮಂಗಮ್ಮನಪಾಳ್ಯ, ಸಿಂಗಸಂದ್ರ, ದೇವರಚಿಕ್ಕನಹಳ್ಳಿ, ಲಕ್ಷ್ಮಿನಾರಾಯಣಪುರ, ಸೋಮಸುಂದರ ಪಾಳ್ಯ, ದೊಡ್ಡನೆಕ್ಕುಂದಿ, ಗರುಡಾಚಾರ್ ಪಾಳ್ಯ, ಸಪ್ತಗಿರಿ ಲೇಔಟ್, ಮುನೆಕೊಳಾಲ್‌, ಇಸ್ರೊ ಲೇಔಟ್, ಬೃಂದಾವನ ನಗರ, ತಿಗಳರಪಾಳ್ಯ, ಅಕ್ಷಯನಗರ, ರಮೇಶ್ ನಗರ, ಪಟಾಲಮ್ಮ ಲೇಔಟ್, ಗಾಯತ್ರಿಲೇಔಟ್, ಮಂಜುನಾಥ ನಗರ, ರಾಮಾಂಜನೇಯ ಲೇಔಟ್, ಮಾರೇನಹಳ್ಳಿ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು