ಬುಧವಾರ, ಮಾರ್ಚ್ 22, 2023
26 °C

ವೆಬ್‌ಸೈಟ್ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಛಾಯಾಚಿತ್ರಗಳು ಮತ್ತು ಅದಕ್ಕೆ ಸಂಬಂಧಿತ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಪಿಕ್ಸ್‌ಫಾರ್‌ಕಾಸ್‌ ವೆಲ್‌ಫೇರ್ ಅಸೋಸಿಯೇಷನ್‌ ವತಿಯಿಂದ ವೆಬ್‌ಸೈಟ್‌ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಗಗನ್ ನಾರಂಗ್, ವಿಜಯ್ ಕುಮಾರ್ ಗೋಗಿ, ಸುನೀಲ್ ಲಿಮಾಯೆ ಹಾಗೂ ಇತರರು ಭಾಗವಹಿಸಿದ್ದರು.

‘ಸಂಘದ ವೆಬ್‌ಸೈಟ್ https://www.pix4cause.com ಮುಖೇನ ಉತ್ಪನ್ನಗಳ ಮಾರಾಟದಿಂದ ಬರುವ ಆದಾಯವನ್ನು ಪ್ರಕೃತಿ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ತೊಡಗಿರುವ ಸಿಬ್ಬಂದಿ ಮತ್ತು ಕುಟುಂಬಗಳ ಕಲ್ಯಾಣದ ದೃಷ್ಟಿಯಿಂದ ದತ್ತಿ ಚಟುವಟಿಕೆಗಳಿಗೆ ಬಳಸಲಾಗುವುದು. ವನ್ಯಜೀವಿ  ಛಾಯಾಗ್ರಾಹಕ ಮೋಹನ್ ಥಾಮಸ್ ಇದರ ನೇತೃತ್ವ ವಹಿಸಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು