ಸೋಮವಾರ, ನವೆಂಬರ್ 28, 2022
20 °C

ವೈಟ್ ಟಾಪಿಂಗ್ ಕಾಮಗಾರಿ: ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಾಹನ ಸಂಚಾರ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಂತಲಾ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆ) ಶನಿವಾರದಿಂದ ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ. ಆದ್ದರಿಂದ ನ.19ರಿಂದ ಡಿ.18ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಯೋಜನೆ ಕೇಂದ್ರ-1 ವಿಭಾಗದ ವತಿಯಿಂದ ಗುಬ್ಬಿ ತೋಟದಪ್ಪ ರಸ್ತೆಯನ್ನು ಶಾಂತಲಾ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆ)  ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲಾಗುತ್ತದೆ ಎಂದು ಕಾರ್ಯಪಾಲಕ ಎಂಜಿನಿಯರ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು