ಪತ್ನಿ ಕತ್ತು ಕೊಯ್ದು ಕೊಲೆ ಮಾಡಿದ ಪತಿ

7

ಪತ್ನಿ ಕತ್ತು ಕೊಯ್ದು ಕೊಲೆ ಮಾಡಿದ ಪತಿ

Published:
Updated:

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬುಧವಾರ ಮಧ್ಯಾಹ್ನ ಇಲ್ಲಿ ನಡೆದಿದೆ.

ಪತ್ನಿ ಪ್ರೀತಿ ಅವರೊಂದಿಗೆ ಜಗಳವಾಡಿದ ಹೀರೇನ್‌ ಎಂಬಾತ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.‌ ಈ ದಂಪತಿ ಮುಂಬೈ ಮೂಲದವರಾಗಿದ್ದು, ಒಂದೂವರೆ ವರ್ಷದಿಂದ ಇಲ್ಲಿನ ರಾಜಾಜಿನಗರದ ರಾಮಮಂದಿರ ರಸ್ತೆಯ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಸಂಬಂಧಿಕರು ಮಧ್ಯಾಹ್ನ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ರಾಜಾಜಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 3

  Sad
 • 1

  Frustrated
 • 2

  Angry

Comments:

0 comments

Write the first review for this !