ಮಹಾರಾಣಿ ಕಾಲೇಜು ಕ್ಲಸ್ಟರ್ ವಿಶ್ವವಿದ್ಯಾಲಯ ಆದ ಮೇಲೆ ವಿದ್ಯಾರ್ಥಿನಿಯರ ಸಂಖ್ಯೆ ಕಡಿಮೆಯಾಗಿದೆ. ಹಲವು ಸೌಲಭ್ಯಗಳೊಂದಿಗೆ ವಿದ್ಯಾರ್ಥಿನಿಯರ ಪ್ರಮಾಣ ಹೆಚ್ಚಿಸಲಾಗುತ್ತಿದೆ.
– ಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಲೇಖಕಿ ದು.ಸರಸ್ವತಿ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ನಟಿ ಭಾರತಿ ವಿಷ್ಣುವರ್ಧನ್ ಹೋಮಿಯೋಪಥಿ ವೈದ್ಯ ಡಾ.ಬಿ.ಟಿ.ರುದ್ರೇಶ್ ಶಿಕ್ಷಣ ತಜ್ಞೆ ಎಚ್.ಎನ್.ಉಷಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.