ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 13, 16, 19 ಮತ್ತು 23ರಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ನಡೆಯಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಬಂದು ಹೋಗುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ವತಿಯಿಂದ ಹೆಚ್ಚುವರಿ ಬಸ್ಗಳು ಕಾರ್ಯಾಚರಣೆ ನಡೆಸಲಿವೆ.

ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ (ಎಚ್ಎಎಲ್ ರಸ್ತೆ), ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಮೃಗಾಲಯ, ಮಾಗಡಿ ರಸ್ತೆಯ ಜನಪ್ರಿಯ ಟೌನ್ಷಿಪ್, ಆರ್.ಕೆ. ಹೆಗಡೆ ನಗರ, ಹೊಸಕೋಟೆ, ಬನಶಂಕರಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.