ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೇಖಕ ಅಶ್ವತ್ಥಪ್ಪ (77) ನಿಧನ

Published 1 ಸೆಪ್ಟೆಂಬರ್ 2024, 16:09 IST
Last Updated 1 ಸೆಪ್ಟೆಂಬರ್ 2024, 16:09 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಲೇಖಕ ಅಶ್ವತ್ಥಪ್ಪ (77) ಅವರು ಭಾನುವಾರ ನಿಧನರಾದರು.

ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. 

ಅಶ್ವತ್ಥಪ್ಪ ಅವರು ಎಂಇಎಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ಬಳಿಕ ಬೆಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು. ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ನೀಡಿರುವ ಅವರು, 35 ಪುಸ್ತಕಗಳನ್ನು ಬರೆದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT