ಶನಿವಾರ, ಆಗಸ್ಟ್ 13, 2022
23 °C

ರಂಗನಿರ್ದೇಶಕರಾಗಿ ಯಶವಂತ ಸರದೇಶಪಾಂಡೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಂಗಾಯಣ ನಿರ್ದೇಶಕರ ಸ್ಥಾನಮಾನದೊಂದಿಗೆ ಯಶವಂತ ಸರ್‌ದೇಶಪಾಂಡೆ ಅವರನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ವೃತ್ತಿರಂಗಭೂಮಿ ಶಾಲೆಗೆ ರಂಗನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿದೆ. 

ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯಲ್ಲಿ ಇರಲಿದೆ. ಅವರು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರು ಕೂಡ ಆಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.