ಬುಧವಾರ, ಜನವರಿ 19, 2022
26 °C

ಪ್ರೀತಿಯ ನಾಟಕವಾಡಿ ಬಾಲಕಿಯರ ಅಪಹರಣ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೀತಿಯ ನಾಟಕವಾಡಿ ಬಾಲಕಿಯರನ್ನು ಅಪಹರಿಸಿದ್ದ ಆರೋಪಿಗಳನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಆರೀಫ್‌ (19) ಹಾಗೂ ವಾಹೀದ್‌ (19) ಬಂಧಿತರು. 

‘ನಗರದಲ್ಲಿ ಸೋಫಾ ರಿಪೇರಿ ಮಾಡಿ ಜೀವನ ಸಾಗಿಸುತ್ತಿದ್ದ ಆರೋಪಿಗಳು ಯಶವಂತಪುರದಲ್ಲಿ ನೆಲೆಸಿದ್ದ ಬಾಲಕಿಯರೊಂದಿಗೆ ಸ್ನೇಹ ಬೆಳೆಸಿದ್ದರು. ಬಳಿಕ ಪ್ರೀತಿಯ ನಾಟಕವಾಡಿ ಅವರನ್ನು ಅಪಹರಿಸಿದ್ದರು. ಬಾಲಕಿಯರ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು