ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಮಾರೇನಹಳ್ಳಿ ಗ್ರಾಮದಲ್ಲಿ ಸೋಮೇಶ್ವರಸ್ವಾಮಿ ಸೇರಿದಂತೆ ವೇಣುಗೋಪಾಲಸ್ವಾಮಿ, ಅಯ್ಯಪ್ಪಸ್ವಾಮಿ, ವಿಘ್ನೇಶ್ವರ ಹಾಗೂ ನವಗ್ರಹ ಪುನರ್ ಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.

ಪುನರ್ ಪ್ರತಿಷ್ಠಾಪನಾ ಮಹೋತ್ಸವ ಅಂಗವಾಗಿ ಮಹಾ ಗಣಪತಿ ಪೂಜೆ, ಗಂಗಾಪೂಜೆ, ಮಂಗಳವಾದ್ಯದೊಂದಿಗೆ ಬ್ರಹ್ಮಕಲಶ ಪುರಪ್ರದಕ್ಷಣೆ, ಆಲಯ ಪ್ರವೇಶ, ಧ್ವಜಾರೋಹಣ ನೆರವೇರಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಮಾಜಿ ಸದಸ್ಯ ದಾನೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪುಟ್ಟು ಆಂಜಿನಪ್ಪ, ಪಿ.ರಾಹುಲ್, ವಿ.ನಂಜೇಗೌಡ, ಬಿ.ಎಂ. ನಾಗೇಶ್, ಎ.ಕೆಂಪೇಗೌಡ, ಡಿ.ಎಂ.ಚೌಡಪ್ಪ, ಭೂನ್ಯಾಯ ಮಂಡಳಿ ಸದಸ್ಯ ನಾಗರಾಜ್, ಮುಖಂಡರಾದ ಗೀತಾ ಆನಂದ್ ಕುಮಾರ್, ಅನಿಲ್, ಪ್ರಭುಸ್ವಾಮಿ, ಧನಂಜಯ, ಸೈಯದ್ ಶಬ್ಬೀರ್, ಮರಳುಕುಂಟೆ ಸುರೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-4-1577452681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.