ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.7 ಲಕ್ಷ ಇ–ವೇ ಬಿಲ್ ಸೃಷ್ಟಿ

Last Updated 1 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ : ರಾಜ್ಯಗಳ ಮಧ್ಯೆ ನಡೆಯುವ ಸರಕುಗಳ ಸಾಗಾಣಿಕೆಗೆ ಇ–ವೇ ಬಿಲ್ ವ್ಯವಸ್ಥೆ ದೇಶದಾದ್ಯಂತ ಭಾನುವಾರದಿಂದ ಜಾರಿಗೆ ಬಂದಿದ್ದು,  ಮೊದಲ ದಿನವೇ 1.7 ಲಕ್ಷ ಬಿಲ್‌ ಸೃಷ್ಟಿಯಾಗಿವೆ.

₹ 50 ಸಾವಿರಕ್ಕಿಂತ ಹೆಚ್ಚಿನ ಮೊತ್ತದ ಸರಕು ಸಾಗಣೆಗೆ ಕಡ್ಡಾಯವಾಗಿ ಇ–ವೇ ಬಿಲ್ ಪಡೆಯಬೇಕು. ವ್ಯವಸ್ಥೆಯು ಯಾವುದೇ ಸಮಸ್ಯೆ ಇಲ್ಲದೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಎಸ್‌ಟಿಎನ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT