ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಗರದ ಎಚ್ಎಸ್ಆರ್ ಬಡಾವಣೆಯ 3ನೇ ಹಂತದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಿ ರೂ25 ಕೋಟಿ ಮೌಲ್ಯದ ಅಕ್ರಮ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಪ್ರಾಧಿಕಾರದ ಕಾರ್ಯನಿರತ ಪಡೆಯ ಅಧಿಕಾರಿಗಳು, ಪ್ರಾಧಿಕಾರದ ಪೂರ್ವ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕಾರ್ಯಾಚರಣೆಯಲ್ಲಿ ಇದ್ದರು ಎಂದು ಪ್ರಕಟಣೆ ತಿಳಿಸಿದೆ.