ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಇಬ್ಬರ ಡಿಬಾರ್‌

Last Updated 29 ಮಾರ್ಚ್ 2019, 19:24 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಪರೀಕ್ಷಾ ಅಕ್ರಮ ನಡೆಸಿ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಲಾಗಿದೆ.

ಶುಕ್ರವಾರ ನಡೆದ ಈ ಪರೀಕ್ಷೆಯಲ್ಲಿ ಒಟ್ಟು 7,92,179 ವಿದ್ಯಾರ್ಥಿಗಳಲ್ಲಿ 7,66,592 ವಿದ್ಯಾರ್ಥಿಗಳು ಹಾಜರಾಗಿದ್ದರು. 25,587 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ರಮ ನಡೆಸಲು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸುತ್ತಿರುವ ಶಿಕ್ಷಕರ ವಿರುದ್ಧ ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ, ಕೆಲವು ಕಡೆಗಳಲ್ಲಿ ಸಾಮೂಹಿಕ ಕಾಪಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT