ಬೆಂಗಳೂರು: ‘ಶೂದ್ರ’ ಸಾಹಿತ್ಯಕ, ಸಾಂಸ್ಕೃತಿಕ ದ್ವೈಮಾಸಿಕದ ವತಿಯಿಂದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಗೌರವ ಕಾವ್ಯ ಸ್ಪರ್ಧೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯಾ ವರ್ಷದ ಅತ್ಯುತ್ತಮ ಕವನ ಸಂಕಲನಕ್ಕೆ ₨10,000 ನಗದು ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು. 2013ರಲ್ಲಿ ಪ್ರಕಟವಾದ ಸಂಕಲನದ ಎರಡು ಪ್ರತಿಗಳನ್ನು ಆಗಸ್ಟ್ 5ರೊಳಗೆ ಕಳುಹಿಸಿಕೊಡಬೇಕು.

ವಿಳಾಸ: ಶೂದ್ರ ಶ್ರೀನಿವಾಸ್, ‘ಕಾವಿಮನೆ’, ಮಾನಸ ವಿದ್ಯಾ ಕೇಂದ್ರ, ಅಣ್ಣಯ್ಯ ರೆಡ್ಡಿ ಬಡಾವಣೆ, ಜೆ.ಪಿ.ನಗರ ಆರನೇ ಹಂತ, ಬೆಂಗಳೂರು–78, ದೂರವಾಣಿ: 080– 41315196.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.