1 ನಗರದಲ್ಲಿ ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಪುರಭವನದ ಬಳಿ ರಸ್ತೆ ಮೇಲೆ ನೀರು ನಿಂತು ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಯಿತು

2 ಕಲಾಸಿಪಾಳ್ಯ ಬಸ್ ನಿಲ್ದಾಣದ ಬಳಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೊಂದರೆಯಾಯಿತು

3 ನಗರದಲ್ಲಿ ಮೂರ‌್ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದರಿಂದ ವೃಷಭಾವತಿ ಕಾಲುವೆ ತುಂಬಿ ಹರಿಯಿತು

4 ಭಾರಿ ಮಳೆಯಿಂದಾಗಿ ಪೀಣ್ಯ ಬಳಿಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಘಟಕವೊಂದರಲ್ಲಿ ಅಸ್ತವ್ಯಸ್ತಗೊಂಡಿದ್ದ ಸರಕು ಸಾಗಣೆ ಆಟೊಗಳು

5 ಶನಿವಾರ ರಾತ್ರಿ ಮಳೆ ಸುರಿದಿದ್ದರಿಂದ ಪುರಭವನದ ಬಳಿ ವಾಹನ ದಟ್ಟಣೆ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.