ಬೆಂಗಳೂರು: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವು ಕುವೆಂಪು ಹುಟ್ಟುಹಬ್ಬದ ಪ್ರಯುಕ್ತ ಇದೇ 29 ಮತ್ತು 30ರಂದು ಕುವೆಂಪು ಸಾಹಿತ್ಯದ ಕುರಿತು ಎರಡು ದಿನಗಳ ಶಿಬಿರವನ್ನು ಕುಪ್ಪಳಿಯಲ್ಲಿ ಆಯೋಜಿಸಿದೆ.

ಆಹ್ವಾನಿತ ಸಂಪನ್ಮೂಲ ವ್ಯಕ್ತಿಗಳ ಜತೆಗೆ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ನಾಗತಿಹಳ್ಳಿ ಚಂದ್ರಶೇಖರ್ ಶಿಬಿರದಲ್ಲಿ ಉಪಸ್ಥಿತರಿರುವರು.

ಆಸಕ್ತರು ರೂ 100 ನೋಂದಣಿ ಶುಲ್ಕವನ್ನು ಮನಿಯಾರ್ಡರ್ ಮೂಲಕ ಕಳುಹಿಸಿಕೊಡಬೇಕು. ಮೊದಲು ಬಂದವರಿಗೆ ಆದ್ಯತೆ. 100 ಜನರಿಗೆ ಮಾತ್ರ ಪ್ರವೇಶ. ಊಟ-ವಸತಿ ಉಚಿತ. ವಿವರಗಳಿಗೆ: ಕಡಿದಾಳ್ ಪ್ರಕಾಶ್, ಸಮ ಕಾರ್ಯದರ್ಶಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕುಪ್ಪಳಿ, ದೇವಂಗಿ ಅಂಚೆ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ. ದೂ. ಸಂ. 08181 274120.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.