ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬೆಂಗಳೂರು ನಗರ ಶಾಖೆಯು ಗುಮಾಸ್ತರ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾದವರಿಗೆ ಗೌರವ ಧನವನ್ನು ನೀಡಲಾಗುವುದು. ಜುಲೈ 25 ರೊಳಗೆ ಅರ್ಜಿ ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ವಿಳಾಸ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಕೆ.ಜಿ.ರಸ್ತೆ.