ಬೆಂಗಳೂರು: ರಾಜ್ಯದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ವ್ಯಕ್ತಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ಆರೋಪಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ಪೀಠದೆದುರು ವಿಚಾರಣೆಗೆ ಬರಲಿದೆ.