ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧನಸಹಾಯ

Last Updated 23 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳಾ ದಕ್ಷತಾ ಸಮಿತಿಯು ಹತ್ತನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 80 ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುವ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಥಿನಿಯರು ಮೂರು ಭಾವಚಿತ್ರಗಳೊಂದಿಗೆ ಪೂರ್ಣ ವಿಳಾಸ ಮತ್ತು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ಹಾಗೂ ಅಂಕಪಟ್ಟಿಯ ನಕಲು ಪ್ರತಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ಮಹಿಳಾ ದಕ್ಷತಾ ಸಮಿತಿ, ನಂ.66/ಎ, ಎಇಸಿಎಸ್ ಲೇ ಔಟ್, ಸಂಜಯನಗರ ಮುಖ್ಯರಸ್ತೆ, ಆರ್‌ಎಂವಿ 2 ನೇ ಹಂತ, ಗೆದ್ದಲಹಳ್ಳಿ. ದೂರವಾಣಿ ಸಂಖ್ಯೆ-2351 2543 ಸಂಪರ್ಕಿಸಬಹುದು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT