ಬೆಂಗಳೂರು: ಪೀಣ್ಯ ಬಳಿಯ ಮುನೇಶ್ವರ ಬ್ಲಾಕ್ನಲ್ಲಿ ಮಲ್ಲೇಶ್ (38) ಎಂಬುವರು ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಳಚರಂಡಿ ಪೈಪ್ಲೈನ್ ಅಳವಡಿಕೆ ಕೆಲಸ ಮಾಡುತ್ತಿದ್ದ ಅವರು ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.