ಬೆಂಗಳೂರು: `ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ (ನೈಸ್) ಮುಖ್ಯಸ್ಥ ಅಶೋಕ್ ಖೇಣಿ ಅವರ ಬೆಂಬಲಿಗರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ನನ್ನ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ, ನೈಸ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದಂತೆ ಮಾಡುವ ಹುನ್ನಾರ ನಡೆದಿದೆ~ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಆರೋಪಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಬೀಳುತ್ತಿದ್ದಂತೆ ಖೇಣಿ ವಿದೇಶಕ್ಕೆ ತೆರಳಿದ್ದಾರೆ. ಅದಕ್ಕೂ ಮುನ್ನ ಜಗದೀಶ ಶೆಟ್ಟರ್ ಮತ್ತು ಆರ್. ಅಶೋಕ ಅವರನ್ನು ಭೇಟಿಯಾಗಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.